ಪಾಡ್ಯಾರು ಸರಕಾರಿ ಶಾಲಾ ಮಕ್ಕಳಿಗೆ ಸ್ಯಾಂಡಲ್ ವಿತರಣೆ.
ಮೂಡುಬಿದಿರೆ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಇಲ್ಲಿನ ವಿದ್ಯಾರ್ಥಿಗಳಿಗೆ ಸರಕಾರದಿಂದ ಉಚಿತವಾಗಿ ನೀಡಲಾಗುವ ಶೂ ಸಾಕ್ಸ್ ಅನುದಾನದಲ್ಲಿ ಸ್ಯಾಂಡಲ್ಸ್ ಗಳನ್ನು ವಿತರಣೆ ಮಾಡಲಾಯಿತು ಗ್ರಾಮ ಪಂಚಾಯತ್ ಸದಸ್ಯ ನಿತಿನ್ ಎಸ್ಡಿಎಂಸಿ ಅಧ್ಯಕ್ಷ ಲಲಿತ ಮುಖ್ಯ ಶಿಕ್ಷಕ ಪ್ರಸನ್ನ ವಿ Shenoy ಸ್ವಯಂಸೇವಕ ಶಿಕ್ಷಕಿ ಪ್ರತಿಭಾ ಅಕ್ಷರ ದಾಸೋಹ ಸಿಬ್ಬಂದಿ ಕಸ್ತೂರಿ ಉಪಸ್ಥಿತರಿದ್ದರು
0 Comments