ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆಯ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆಯ


...ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮೀ ಪೂಜೆಯಲ್ಲಿ ದ.ಕ ಜಿಲ್ಲಾ ಹೆಗ್ಗಡೆ ಮಹಿಳಾ ಘಟಕದ ಅಧ್ಯಕ್ಷೆ ಶಾಂತಾ ಎಸ್. ಹೆಗ್ಡೆ , ಕಾರ್ಯದರ್ಶಿ ಮಮತ ಆರ್. ಹೆಗ್ಡೆ,  ಮೂಡುಬಿದಿರೆ ವಲಯ ಅಧ್ಯಕ್ಷೆ ಉಷಾ ಕೆ. ಹೆಗ್ಡೆ ಮತ್ತಿತರರು ಪಾಲ್ಗೊಂಡರು

Post a Comment

0 Comments

Advertisement