ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಶ್ರೀ ವರ ಮಹಾಲಕ್ಷ್ಮೀ ವ್ರತ ಪೂಜೆ

ಜಾಹೀರಾತು/Advertisment
ಜಾಹೀರಾತು/Advertisment

ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಶ್ರೀ ವರ ಮಹಾಲಕ್ಷ್ಮೀ ವ್ರತ ಪೂಜೆ


ಮೂಡುಬಿದಿರೆ ಶ್ರೀ ಗುರುಮಠ ಕಾಳಿಕಾಂಬಾ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಮಹಿಳಾ ಸಮಿತಿ ವತಿಯಿಂದ ಶುಕ್ರವಾರ ಶ್ರೀ ವರ ಮಹಾಲಕ್ಷ್ಮೀ ವ್ರತಪೂಜೆಯು ಕ್ಷೇತ್ರದ ತಂತ್ರಿವರ್ಯ ಎನ್. ಕೇಶವ ಪುರೋಹಿತರ ಆಚಾರ್ಯತ್ವದಲ್ಲಿ ಜರಗಿತು. ಮಹಿಳಾ ಸಮಿತಿ ಅಧ್ಯಕ್ಷೆ ಶಾಂತಲಾ- ಸೀತಾರಾಮ ಆಚಾರ್ಯ ಯಜಮಾನ ದಂಪತಿಯಾಗಿದ್ದರು. ಆಡಳಿತ ಮೊಕ್ತೇಸರ ಎನ್.ಜಯಕರ ಪುರೋಹಿತ, ಮೊಕ್ತೇಸರರಾದ ಎಂ.ಕೆ. ಬಾಲಕೃಷ್ಣ ಆಚಾರ್ಯ ಉಳಿಯ, ಶಿವರಾಮ ಆಚಾರ್ಯ ಉಳಿಯ ಮೊದಲಾದವರಿದ್ದರು.

Post a Comment

0 Comments