ಮೂಡುಬಿದಿರೆ: ಸಂಚಾರಿ ಫಲಕ ಅನಾವರಣ
ಮೂಡುಬಿದಿರೆ: ಇಲ್ಲಿನ ಪುರಸಭೆ ಮತ್ತು ಹಲವು ಸಂಘ ಸಂಸ್ಥೆಗಳ ವತಿಯಿಂದ ಅಳವಡಿಸಲಾಗಿರುವ ಸಂಚಾರಿ ಫಲಕಗಳನ್ನು ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಅನಾವರಣಗೊಳಿಸಿದರು.
ಪುರಸಭಾಧ್ಯಕ್ಷ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸದಸ್ಯರಾದ ಪಿ.ಕೆ.ಥೋಮಸ್, ಪುರಸಭಾ ಮುಖ್ಯಾಧಿಕಾರಿ ಇಂದು ಎಂ, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಮತ್ತು ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಈ ಸಂದರ್ಭದಲ್ಲಿದ್ದರು.
0 Comments