ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಮೂಡುಮಾರ್ನಾಡಿನ ವಿದ್ಯಾರ್ಥಿ ಪ್ರಥಮ

ಜಾಹೀರಾತು/Advertisment
ಜಾಹೀರಾತು/Advertisment

 ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಮೂಡುಮಾರ್ನಾಡಿನ ವಿದ್ಯಾರ್ಥಿ ಪ್ರಥಮ

ಮೂಡುಬಿದಿರೆ:  ಹೆಚ್ ಸಿ ಎಲ್ ಫೌಂಡೇಷನ್ ವತಿಯಿಂದ ಚೆನ್ನೈನಲ್ಲಿ ಆಯೋಜಿಸಿದ ಸ್ಪೋರ್ಟ್ಸ್ ಫಾರ್ ಚೇಂಜ್ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಮೂಡುಬಿದಿರೆ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಮೂಡುಮಾರ್ನಾಡು ಇಲ್ಲಿನ ವಿದ್ಯಾರ್ಥಿ ಸುಮಂತ್ ಎಸ್. ಇವರು 600 ಮೀಟರ್ ಓಟದಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.


.

Post a Comment

0 Comments