ಶಿರ್ತಾಡಿ ವಾಲ್ಪಾಡಿ ಶ್ರೀ ಕ್ಷೇತ್ರ ಅರ್ಜುನಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆಯು
ಶಿರ್ತಾಡಿ ವಾಲ್ಪಾಡಿ ಶ್ರೀ ಕ್ಷೇತ್ರ ಅರ್ಜುನಪುರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆಯು ಜರುಗಿತು. ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೋಂಕೆ ನಾರಾಯಣ ಶೆಟ್ಟಿ ಹಾಗೂ ಸದಸ್ಯರು, ಊರ ಪ್ರಮುಖರು ಈ ಸಂದರ್ಭದಲ್ಲಿದ್ದರು. ಸುಮಾರು 350ಮಂದಿ ಪೂಜಾ ಪ್ರಸಾದ ಸ್ವೀಕರಿಸಿದರು.
0 Comments