ಸೆ.19: ತೆಂಕಮಿಜಾರು ಗ್ರಾ.ಪಂ.ನ ಜಮಾಬಂಧಿ

ಜಾಹೀರಾತು/Advertisment
ಜಾಹೀರಾತು/Advertisment

 ಸೆ.19: ತೆಂಕಮಿಜಾರು ಗ್ರಾ.ಪಂ.ನ ಜಮಾಬಂಧಿ



ಮೂಡುಬಿದಿರೆ: ತಾಲೂಕಿನ ತೆಂಕಮಿಜಾರು ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ವಾರ್ಷಿಕ ಲೆಕ್ಕಪತ್ರಗಳ ಜಮಾಬಂಧಿ ಕಾರ್ಯಕ್ರಮವು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಅವರ ಆದೇಶದಂತೆ ಸೆ.19ರಂದು ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿದೆ  ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

  ಜಮಾಬಂಧಿ ಅಧಿಕಾರಿ ಮಂಗಳೂರು ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರ ನಿರ್ದೇಶನದಂತೆ ನಡೆಯಲಿದ್ದು ಹೆಚ್ಚಿನ ಗ್ರಾಮಸ್ಥರು ಭಾಗವಹಿಸಬೇಕಾಗಿದೆ.

Post a Comment

0 Comments