ನಿಧನ
ಶ್ಯಾಮು ಬಾಯಿ
ಮೂಡುಬಿದಿರೆ : ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಶ್ಯಾಮು ಬಾಯಿ(90ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಜಾನೆ ನಿಧನ ಹೊಂದಿದರು.
ಅಶ್ವತ್ಥಪುರ ಕಡ್ಪಗುರಿಯ ನಿವಾಸಿಯಾಗಿರುವ ಅವರು ಮೊಮ್ಮಗ ಕಂಬಳದ ವೇಗದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಮತ್ತು 6 ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
0 Comments