ಎಕ್ಸಲೆಂಟ್ ಮೂಡಬಿದಿರೆ: ಎನ್‌ಡಿಎ ಲಿಖಿತ ಪರೀಕ್ಷೆ: ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ

ಜಾಹೀರಾತು/Advertisment
ಜಾಹೀರಾತು/Advertisment

 ಎಕ್ಸಲೆಂಟ್ ಮೂಡಬಿದಿರೆ: ಎನ್‌ಡಿಎ ಲಿಖಿತ ಪರೀಕ್ಷೆ:  ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ


ಮೂಡುಬಿದಿರೆ: ಇತ್ತೀಚೆಗೆ ನಡೆದ ದೇಶದ ಪ್ರತಿಷ್ಠಿತ ಎನ್‌ಡಿಎ(ನ್ಯಾಶನಲ್ ಡಿಫೆನ್ಸ್ ಅಕಾಡೆಮಿ) ಲಿಖಿತ ಪರೀಕ್ಷೆಯಲ್ಲಿ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಸಂದರ್ಶನಕ್ಕೆ ಆಯ್ಕೆಯಾಗಿರುತ್ತಾರೆ.


ಪ್ರಮುಖ್ , ದಿವ್ಯೇಶ್ ತೇರ್ಗಡೆ ಹೊಂದಿದ್ದು   ಸಂಸ್ಥೆಯ ಅಧ್ಯಕ್ಷ  ಯುವರಾಜ್ ಜೈನ್, ಕಾರ್ಯದರ್ಶಿ  ರಶ್ಮಿತ ಜೈನ್, ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.

Post a Comment

0 Comments