ವಿಶ್ವಕರ್ಮ ಪೂಜೆ
ಮೂಡುಬಿದಿರೆ ಅಲಂಗಾರು ಅಯ್ಯ ಜಗದ್ಗುರು ಮಠದಲ್ಲಿ ವಿಶ್ವಕರ್ಮ ಯಜ್ಞ ಹಾಗೂ ಪೂಜೆಯು ವ್ಯವಸ್ಥಾಪಕ ವಿಶ್ವನಾಥ ಪುರೋಹಿತ್ ಆಚಾರ್ಯತ್ವದಲ್ಲಿ ನಡೆಯಿತು.
ಮೂಡುಬಿದಿರೆ ಕಲ್ಲಬೆಟ್ಟು ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ೪೮ನೇ ವರ್ಷದ ವಿಶ್ವಕರ್ಮ ಪೂಜೆಯು ಗಂಟಾಲ್‌ಕಟ್ಟೆ ಕಾಳಿಕಾಂಬಾ ನಿಲಯದಲ್ಲಿ ನಡೆಯಿತು.
ಮೂಡುಬಿದಿರೆ ಪುತ್ತಿಗೆ ಗುಡ್ಡೆಯಂಗಡಿ ಪಾಲಡ್ಕ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ವಿಶ್ವಕರ್ಮ ಪೂಜೆಯು ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.
ಬೆಳುವಾಯಿ ವಿಶ್ವಕರ್ಮ ಸಮಾಜ ಗ್ರಾಮ ಸೇವಾ ಸಮಿತಿ ವತಿಯಿಂದ ವಿಶ್ವಕರ್ಮ ಪೂಜೆಯು ಬೆಳುವಾಯಿ ಕೆಸರ್‌ಗದ್ದೆ ಸುನಂದ ಮಾಧವ ಪ್ರಭು ಸಭಾಭವನದಲ್ಲಿ ನಡೆಯಿತು.
0 Comments