ತೆಂಕಮಿಜಾರು : ರೇಬಿಸ್ ವಿರುದ್ಧ ಲಸಿಕಾ ಅಭಿಯಾನ

ಜಾಹೀರಾತು/Advertisment
ಜಾಹೀರಾತು/Advertisment

 ತೆಂಕಮಿಜಾರು : ರೇಬಿಸ್ ವಿರುದ್ಧ ಲಸಿಕಾ ಅಭಿಯಾನ

ಮೂಡುಬಿದಿರೆ: ದ.ಕ ಜಿಲ್ಲಾ ಪಂಚಾಯತ್ ಪಶುಪಾಲನಾ ಮತ್ತು ವೈದ್ಯಕೀಯ ಇಲಾಖೆ ಹಾಗೂ ತೆಂಕಮಿಜಾರು ಗ್ರಾಮ ಪಂಚಾಯತ್ ಸಹಯೋಗದಲ್ಲಿ  ಪಂಚಾಯತ್ ವ್ಯಾಪ್ತಿಯಲ್ಲಿ ಗುರುವಾರ ನಾಯಿಗಳಿಗೆ ರೇಬಿಸ್ ವಿರುದ್ಧ ಲಸಿಕೆ ಅಭಿಯಾನ ಕಾರ್ಯಕ್ರಮವು ನಡೆಯಿತು.


  ಪಶು ವೈದ್ಯರಾದ ಡಾ.ರಮೇಶ್ ಅವರು ನಾಯಿಗಳಿಗೆ ಲಸಿಕೆಯನ್ನು ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಅವರು ಈ ಸಂದರ್ಭದಲ್ಲಿದ್ದರು.

Post a Comment

0 Comments