ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಮೂಡುಬಿದಿರೆ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನದ ಅಂಗವಾಗಿ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಮಂಗಳವಾರ ಶಾಸಕ ಉಮಾನಾಥ ಎ.ಕೋಟ್ಯಾನ್ ಹಣ್ಣು ಹಂಪಲು ವಿತರಿಸಿದರು.
ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಮುಖಂಡರಾದ ಶಾಂತಿ ಪ್ರಸಾದ್ ಹೆಗ್ಡೆ, ಲಕ್ಷ್ಮಣ್ ಪೂಜಾರಿ, ಗೋಪಾಲ್ ಶೆಟ್ಟಿಗಾರ್, ನಾಗೇಶ್, ನಾಗರಾಜ ಕರ್ಕೇರಾ ಮತ್ತಿತರರು ಈ ಸಂದರ್ಭದಲ್ಲಿದ್ದರು.
0 Comments