ಜೆಸಿಐನಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಜಾಹೀರಾತು/Advertisment
ಜಾಹೀರಾತು/Advertisment

 ಜೆಸಿಐನಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೂಡುಬಿದಿರೆ: ಜೆಸಿಐ ಮೂಡುಬಿದಿರೆ ತ್ರಿಭುವನ್ ವತಿಯಿಂದ ಜೈನ ಪ್ರೌಢಶಾಲೆಯಲ್ಲಿ  ಅರ್ಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ವಿತರಿಸಲಾಯಿತು. 


 ಜೆ ಸಿ ಐ ಪೂರ್ವ ಅಧ್ಯಕ್ಷ  ಸಂಗೀತಾ ಪ್ರಭು ಮುಖ್ಯ ಅತಿಥಿಯಾಗಿ ಭಾಗವಹಿಸಿ  ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ವ್ಯಕ್ತಿತ್ವ ವಿಕಾಸನವನ್ನು ಅಳವಡಿಸಿಕೊಳ್ಳಬೇಕು ಎಂದರು.


 ಜೆಸಿಐ ಮೂಡುಬಿದಿರೆ ತ್ರಿಭುವನ್ ನ ಅಧ್ಯಕ್ಷ  ಪ್ರದೀಪ್ ಕುಮಾರ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಜೈನ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ಯಾಮ್ ಪ್ರಸಾದ್ ಉಪಸ್ಥಿತರಿದ್ದರು. ಜೆಸಿ ವಿನಯ ಚಂದ್ರ ಕಾರ್ಯಕ್ರಮ ನಿರ್ವಹಿಸಿದರು.

Post a Comment

0 Comments