ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಮೂವರು ಆಯ್ಕೆ


ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು, ಮೂಡುಬಿದಿರೆ ತಾಲೂಕಿನಿಂದ ಶಿಕ್ಷಕಿಯರು ಆಯ್ಕೆಯಾಗಿದ್ದಾರೆ.
ಮ  ಪ್ರೌಢಶಾಲಾ ವಿಭಾಗದಲ್ಲಿ ಅಳಿಯೂರು ಸರಕಾರಿ ಪ್ರೌಢಶಾಲೆಯ ಗಣಿತ ಸಹಶಿಕ್ಷಕಿ  ವಿದ್ಯಾ ಸಂದೀಪ್ ನಾಯಕ್,ಹಿರಿಯ ಪ್ರಾಥಮಿಕ ವಿಭಾಗದಲ್ಲಿ ಕೋಟೆಬಾಗಿಲು ಉರ್ದು ಶಾಲೆಯ ಸಹಶಿಕ್ಷಕಿ ಮೇಬಲ್ ಫೆರ್ನಾಂಡೀಸ್ ಮತ್ತು ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಮೂಡುಕೊಣಾಜೆ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕಿ  ಐಡಾ ಪಿರೇರಾ ಆಯ್ಕೆಗೊಂಡಿದ್ದಾರೆ.

Post a Comment

0 Comments