ಅಂತರ್ ವಲಯ ಮಟ್ಟದ ಕಬಡ್ಡಿ ಪಂದ್ಯಾಟ : ಆಳ್ವಾಸ್ ನ್ಯಾಚುರೋಪತಿಗೆ ದ್ವಿತೀಯ ಸ್ಥಾನ
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ವತಿಯಿಂದ ಬೆಂಗಳೂರಿನ ಆದಿತ್ಯ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನಡೆದ ಅಂತರ್ ವಲಯ ಮಹಿಳಾ ವಿಭಾಗದ ಸಿಂಗಲ್ ಝೋನ್ ಕಬಡ್ಡಿ -2024-25 ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿಯ ಮಹಿಳಾ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ಆಳ್ವಾಸ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಸಂಯೋಜಿತ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕ ಅವಿನಾಶ್ ಈ ಸಂದರ್ಭದಲ್ಲಿದ್ದರು.
0 Comments