ಗಾಂಧಿ ಜಯಂತಿ : ಅರಣ್ಯ ಇಲಾಖಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಗಾಂಧಿ ಜಯಂತಿ : ಅರಣ್ಯ ಇಲಾಖಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯ

ಮೂಡುಬಿದಿರೆ : ಗಾಂಧೀಜಿ ಜಯಂತಿ ಪ್ರಯುಕ್ತ ಮೂಡುಬಿದಿರೆ ವಲಯ ಅರಣ್ಯ ಕಛೇರಿಯ ಮತ್ತು

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಛೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು.


  ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್  ಮತ್ತು ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಅವರ ಮಾರ್ಗದರ್ಶದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಉಪವಲಯಾರಣ್ಯಾಧಿಕಾರಿಗಳು, ಗಸ್ತು ಅರಣ್ಯ ಪಾಲಕರು ಮತ್ತು ಕಛೇರಿ ಸಿಬಂಧಿಗಳು ಪಾಲ್ಗೊಂಡಿದ್ದರು.


Post a Comment

0 Comments

Advertisement