ವಿಟಿಯು ರಾಜ್ಯ ಮಟ್ಟದ ಮಹಿಳೆಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ:
ಆಳ್ವಾಸ್‌ಗೆ ಇಂಜಿನಿಯರ್ ಕಾಲೇಜಿಗೆ ಪ್ರಶಸ್ತಿ
ಮೂಡುಬಿದಿರೆ: ಮೈಸೂರಿನ ಜಿಎಸ್‌ಎಸ್‌ಎಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಿಳೆಯರ ಕಾಲೇಜು ವತಿಯಿಂದ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳೆಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಮಹಿಳಾ ತಂಡವು ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
0 Comments