ಗೆಲುವಿನ ಖಾತೆ ತೆರೆದ ಬಿಜೆಪಿ:ಕರಾವಳಿಯ ಅಲೆ ಉಳಿದ ಉಪ ಚುನಾವಣೆಗೆ ತಟ್ಟಬಹುದೇ?

ಜಾಹೀರಾತು/Advertisment
ಜಾಹೀರಾತು/Advertisment

 ಗೆಲುವಿನ ಖಾತೆ ತೆರೆದ ಬಿಜೆಪಿ:ಕರಾವಳಿಯ ಅಲೆ ಉಳಿದ ಉಪ ಚುನಾವಣೆಗೆ ತಟ್ಟಬಹುದೇ?

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ  ವಿಧಾನ ಪರಿಷತ್ ಉಪಚುನಾವಣೆಯಲ್ಲಿ  ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ  ಶ್ರೀ ಕಿಶೋರ್ ಕುಮಾರ್ ಪುತ್ತೂರು ರವರು ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಗೆಲುವು ರಾಜ್ಯದ ಮೂರು ಕಡೆ ನಡೆಯಲಿರುವ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ ನಡೆಯಲಿದೆ.

Post a Comment

0 Comments