ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

ಜಾಹೀರಾತು/Advertisment
ಜಾಹೀರಾತು/Advertisment

 ಶ್ರೀ.ಕ್ಷೇ.ಧ.ಗ್ರಾಮಾಭಿವೃದ್ಧಿ ಯೋಜನೆಯ ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

ಮೂಡುಬಿದಿರೆ: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಇದರ  ಸ್ಥಳಾಂತರಗೊಂಡ ನೂತನ ಕಚೇರಿಯನ್ನು ಕುಲದೀಪ್ ಎಂ ಅವರು ಜ್ಯೋತಿನಗರದಲ್ಲಿ ಉದ್ಘಾಟಿಸಿದರು.


ಉಡುಪಿಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಅಭಯಚಂದ್ರ ಜೈನ್,  ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿ ಸಂಪತ್ ಸಾಮ್ರಾಜ್ಯ, ಉದ್ಯಮಿ ಶ್ರೀಪತಿ ಭಟ್,  ಶ್ರೀ ದ.ಕ. ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸುಭಾಷ್ ಚಂದ್ರ ಚೌಟ,  ನೂತನ ಕಟ್ಟಡದ ಮಾಲೀಕರಾದ ಡಾ. ಧೀರಜ್ ಪೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ  ಸುನಿತಾ ನಾಯಕ್, ತಾಲೂಕಿನ ಸಿಬ್ಬಂದಿ ವರ್ಗ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Post a Comment

0 Comments