ಶಾಸಕ ಉಮಾನಾಥ ಕೋಟ್ಯಾನ್ ಅವರಿಂದ "ಸೇವಕ" ದಲ್ಲಿ ಅಹವಾಲು ಸ್ವೀಕರ
ಮೂಡುಬಿದಿರೆ: ಕ್ಷೇತ್ರದ ಶಾಸಕ ಉಮಾನಾಥ ಎ.ಕೋಟ್ಯಾನ್ ಅವರು ಮಂಗಳವಾರದಂದು ತನ್ನ ಕಚೇರಿ ಸೇವಕದಲ್ಲಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿದರು.
ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಮನವಿಗಳನ್ನು ಪ್ರತಿ ಮಂಗಳವಾರದಂದು ಶಾಸಕರು ಸ್ವೀಕರಿಸಿ ಪರಿಹಾರ ನೀಡುತ್ತಾ ಬರುತ್ತಿರುವುದರಿಂದ ಸಾರ್ವಜನಿಕರು ಹೆಚ್ಚಾಗಿ ಈ ಸಂದರ್ಭದಲ್ಲಿ ಭೇಟಿಯಾಗುತ್ತಾರೆ.

0 Comments