ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ : ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ.ಕೋಟ್ಯಾನ್ ಬೆಸ್ಟ್ ಆಕ್ಟರ್

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ : ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ್ ಎ.ಕೋಟ್ಯಾನ್ ಬೆಸ್ಟ್ ಆಕ್ಟರ್

ಮೂಡುಬಿದಿರೆ: ಯುವವಾಹಿನಿ ಕೇಂದ್ರ ಸಮಿತಿ ಸಹಯೋಗದಲ್ಲಿ ಬೆಳ್ತಂಗಡಿಯಲ್ಲಿ ನಡೆದ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಮೂಡುಬಿದಿರೆ ಘಟಕಕ್ಕೆಚತುರ್ಥ ಸ್ಥಾನ ದೊರೆತಿದೆ. ಘಟಕದ ಶಂಕರ್ ಎ.ಕೋಟ್ಯಾನ್ ಅವರಿಗೆ ‘ಬೆಸ್ಟ್ ಆಕ್ಟರ್’ ಪ್ರಶಸ್ತಿ ದೊರೆತಿದೆ.

ಸುಮಾರು 17 ಘಟಕಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಮೂಡುಬಿದಿರೆ ಯುವವಾಹಿನಿ ಘಟಕವು ಚತುರ್ಥ ಸ್ಥಾನ ಪಡೆದಿದೆ.

ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷ ಶಂಕರ ಎ.ಕೋಟ್ಯಾನ್ ಬೆಸ್ಟ್ ಆಕ್ಟರ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.

Post a Comment

0 Comments

Advertisement