ಸಂಡೇ ಫ್ರೆಂಡ್ಸ್, ನೂಯಿ ಬಡಗಮಿಜಾರು ಇದರ 17ನೇ ವರ್ಷದ ವಾರ್ಷಿಕೋತ್ಸವ
ದಿನಾಂಕ: 04-01-2025 ಶನಿವಾರ ಫ್ರೆಂಡ್ಸ್ ಸರ್ಕಲ್ ವಠಾರದಲ್ಲಿ ಸ್ಥಳೀಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ಹಾಗೂ ತೆಲಿಕೆ ಬೊಳ್ಳಿ ದೇವದಾಸ್ ಕಾಪಿಕಾಡ್ ತಂಡದ ಏರ್ಲಾ ಗ್ಯಾರಂಟಿ ಅತ್ತ್ ನಾಟಕ ಪ್ರದರ್ಶನ ನಡೆಯಿತು. ಊರಿನ ಹಿರಿಯರಾದ ಕೃಷ್ಣ ಶೆಟ್ಟಿ ಮರಕಡಕರೆ ಇವರಿಗೆ ಗೌರವ ಸನ್ಮಾನ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿಯಾದ ರಂಜಿತ್ ಪೂಜಾರಿ ತೋಡಾರು, ಯಶವಂತ್ ಭಂಡಾರಿ, ಪ್ರವೀಣ್,ಉಮೇಶ್ ಶೆಟ್ಟಿ, ರಮೇಶ್ ಶೆಟ್ಟಿ, ಪಂಚಾಯತ್ ಸದಸ್ಯರಾದ ಗೀತಾ,ಹಾಗೂ ಸಂಡೇ ಫ್ರೆಂಡ್ಸ್ ನ ಅಧ್ಯಕ್ಷರಾದ ರಕ್ಷಿತ್ ಪೂಜಾರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು
0 Comments