ಪಡುಮಾರ್ನಾಡು ಹಾಲು ಉತ್ಪಾದಕರ ಸಂಘಕ್ಕೆ ನಮಿರಾಜ್ ಬಲ್ಲಾಳ್ ಆಯ್ಕೆ
ಮೂಡುಬಿದಿರೆ: ಪಡುಮಾರ್ನಾಡು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾಗಿ ಎರಡನೇ ಬಾರಿಗೆ ನಮಿರಾಜ್ ಬಲ್ಲಾಳ್ ಅವರು ಆಯ್ಕೆಯಾಗಿದ್ದಾರೆ.
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಮಿರಾಜ್ ಅವರು ಮಾಜಿ ಸಚಿವ ಕೆ.ಅಭಯಚಂದ್ರ ಅವರ ಆಪ್ತ ಸಹಾಯಕ.
0 Comments