ಇರುವೈಲು ದೇವಸ್ಥಾನದ ಸಮಿತಿ ಅಧ್ಯಕ್ಷರಾಗಿ ಸುಜಾತ ಜೆ. ಶೆಟ್ಟಿ ಆಯ್ಕೆ
ಮೂಡುಬಿದಿರೆ: ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸುಜಾತ ಜೆ.ಶೆಟ್ಟಿ ಆಯ್ಕೆಯಾಗಿದ್ದಾರೆ.
ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಐ ರಾಘವೇಂದ್ರ ಭಟ್ ಇರುವೈಲ್, ಶಿವಾನಂದ ನಾಯ್ಕ್, ದೀಪಾ, ಪ್ರದೀಪ್ ಶೆಟ್ಟಿ, ಪೂವಪ್ಪ ಸಾಲ್ಯಾನ್, ಶುಭಕರ ಕಾಜವ, ಪದ್ಮನಾಭ ಪೂಜಾರಿ ಮತ್ತು ಮೋಹನ್ ನಾಯಕ್ ಅವರು ಆಯ್ಕೆಯಾಗಿದ್ದಾರೆ.
0 Comments