ನರೇಗಾ ಸಾಧನೆ: ದರೆಗುಡ್ಡೆ ಗ್ರಾ.ಪಂ.ಗೆ ಪ್ರಶಸ್ತಿ

ಜಾಹೀರಾತು/Advertisment
ಜಾಹೀರಾತು/Advertisment

 ನರೇಗಾ ಸಾಧನೆ: ದರೆಗುಡ್ಡೆ ಗ್ರಾ.ಪಂ.ಗೆ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ನಡೆದ ಹೊಂಬೆಳಕು ಸ್ಥಳೀಯಾಡಳಿತದ ಸಂಭ್ರಮ ಕಾರ್ಯಕ್ರಮದಲ್ಲಿ ದರೆಗುಡ್ಡೆ ಗ್ರಾಮ ಪಂಚಾಯತ್‌ಗೆ ಪ್ರಸಕ್ತ ವರ್ಷದಲ್ಲಿ ನಡೆಸಿದ ನರೇಗಾ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ನಡೆಸಲಾಯಿತು.

ದರೆಗುಡ್ಡೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜು ಹಾಗೂ ಸಿಬ್ಬಂದಿ ವರ್ಗದವರು ಪ್ರಶಸ್ತಿಯನ್ನು ಸ್ವೀಕರಿಸಿದರು.

Post a Comment

0 Comments