ಕಡಂದಲೆಯಲ್ಲಿ 1ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

ಜಾಹೀರಾತು/Advertisment
ಜಾಹೀರಾತು/Advertisment

 ಕಡಂದಲೆಯಲ್ಲಿ 1ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

ಮೂಡುಬಿದಿರೆ : ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲು, 1ಕೋಟಿ 75 ಲಕ್ಷ ವೆಚ್ಚದ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿಗೆ ಕ್ಷೇತ್ರದ ಶಾಸಕ ಉಮಾನಾಥ ಎ ಕೋಟ್ಯಾನ್ ಅವರು ಸೋಮವಾರ ಗುದ್ದಲಿ ಪೂಜೆಯನ್ನು ನೆರವೇರಿಸಿದರು.  ಪಂಚಾಯತ್ ಅಧ್ಯಕ್ಷೆ ಅಮಿತ ನಾಯ್ಕ, ಮಾಜಿ  ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯರಾದ ಸುಕೇಶ್ ಶೆಟ್ಟಿ ಕೇಮಾರ್, ರಂಜಿತ್ ಭಂಡಾರಿ, ರೇಖಾ, ಯಶೋಧ, ಮೂಲ್ಕಿ -ಮೂಡಬಿದಿರೆ ಬಿಜೆಪಿ ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್, ಹಿಂದುಳಿದ ಯುವ ಮೋರ್ಚಾ ಕಾರ್ಯದರ್ಶಿ ಸಂತೋಷ್ ಭಂಡಾರಿ, ಲಯನ್ ಸತೀಶ್ ಪ್ರಭು ಮಿತ್ತಬೈಲು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಪಂಚಾಯತ್ ಸದಸ್ಯರಾದ ಸುಕೇಶ್ ಪೂಜಾರಿ ಸ್ವಾಗತಿಸಿದರು.

Post a Comment

0 Comments