ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ

ಜಾಹೀರಾತು/Advertisment
ಜಾಹೀರಾತು/Advertisment

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ


ಮೂಡುಬಿದಿರೆ: ಆಳ್ವಾಸ್ ಸಮೂಹ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ವಿದ್ಯಾಗಿರಿಯ ಕೆ. ವಿ ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ನಡೆಯಿತು. 

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಕುಲಪತಿ ಡಾ. ಭಗವಾನ್,  ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ. ವಿದ್ಯಾಶಂಕರ್  ಹಾಗೂ ಮಂಗಳೂರು ವಿವಿಯ ಕುಲಪತಿ ಪ್ರೊ. ಪಿ. ಎಲ್. ಧರ್ಮ ಭಾಗವಹಿಸಿದರು. 



ಮೂರು ವಿವಿಗಳ ಒಟ್ಟು 2309 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಉಪಸ್ಥಿತರಿದ್ದರು. ಟ್ರಸ್ಟಿಗಳಾದ ಡಾ. ವಿನಯ್ ಆಳ್ವ, ವಿವೇಕ್ ಆಳ್ವ, ಸೇರಿದಂತೆ ಇನ್ನಿತರ ಗಣ್ಯರು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ವೇದಿಕೆಯಲ್ಲಿ ಇದ್ದರು.

Post a Comment

0 Comments