ಮೂಡುಬಿದಿರೆಗೆ ಚಕ್ರವರ್ತಿ ಸೂಲಿಬೆಲೆ ಭೇಟಿ:ಇಟಲ, ಪುತ್ತಿಗೆ ದೇವಸ್ಥಾನಕ್ಕೆ ಭೇಟಿ
ಖ್ಯಾತ ಅಂಕಣಕಾರ, ಚಿಂತಕ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರು ಇಂದು ಮೂಡುಬಿದಿರೆ ಪ್ರವಾಸದಲ್ಲಿ ಕೈಗೊಳ್ಳಲಿದ್ದಾರೆ.
ಶ್ರೀ ಕ್ಷೇತ್ರ ಇಟಲ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಇಂದು (29.04.2025) ಸಂಜೆ 7:30 ಗಂಟೆಗೆ ಶ್ರೀ ಕ್ಷೇತ್ರ ಇಟಲಕ್ಕೆ ಭೇಟಿ ನೀಡಿ ದೇವರ ದರ್ಶನವನ್ನು ಪಡೆಯಲಿದ್ದಾರೆ. ಇದಕ್ಕೂ ಮುನ್ನ ಮಹತೋಭಾರ ಸೋಮನಾಥೇಶ್ವರ ದೇವಸ್ಥಾನ ಪುತ್ತಿಗೆ ಇಲ್ಲಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ ಎಂದು ಇಟಲ ಬ್ರಹ್ಮಕಲಶೋತ್ಸವ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
0 Comments