ಸಾವ೯ಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕೋಟ್ಯಾನ್
ಮೂಡುಬಿದಿರೆ: ಸಾರ್ವಜನಿಕರ ಕುಂದು - ಕೊರತೆಗಳನ್ನು ಹಾಗೂ ಅಹವಾಲುಗಳನ್ನು ಆಲಿಸಲು ಮಂಗಳವಾರ ಕಛೇರಿ “ಸೇವಕ” ಶಾಸಕ ಉಮಾನಾಥ್ ಕೋಟ್ಯಾನ್ ಅವರು ಸಾರ್ವಜನಿಕ ಭೇಟಿ ಕಾರ್ಯಕ್ರಮವು ನಡೆಯಿತು.
ಇದೇ ಸಂದಭ೯ದಲ್ಲಿ ಹಕ್ಕುಪತ್ರಗಳ ವಿಲೇವಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳನ್ನ ಬಗೆಹರಿಸಲು ತಾಲೂಕಿನ ಅಧಿಕಾರಿಗಳ ಜೊತೆಗೆ ಸಭೆಯನ್ನು ನಡೆಸಿದರು.
0 Comments