ಮೂಡುಬಿದಿರೆ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ
ಮೂಡುಬಿದಿರೆ: ಭಾರತೀಯ ಜನತಾ ಪಾರ್ಟಿ, ಮೂಲ್ಕಿ - ಮೂಡುಬಿದಿರೆ ಮಂಡಲದ ಕಛೇರಿಯಲ್ಲಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮಜಯಂತಿಯನ್ನು ಆಚರಿಸಲಾಯಿತು.
ಶಾಸಕ ಉಮಾನಾಥ್ ಎ.ಕೋಟ್ಯಾನ್, ಬಿಜೆಪಿ ಮಂಡಲದ ಅಧ್ಯಕ್ಷ ದಿನೇಶ್ ಪುತ್ರನ್, ಪ್ರ. ಕಾಯ೯ದಶಿ೯ಗಳಾದ ರಂಜಿತ್ ಪೂಜಾರಿ ತೋಡಾರು, ಹರಿಪ್ರಸಾದ್, ನಗರಾಧ್ಯಕ್ಷ ಲಕ್ಷ್ಮಣ್ ಪೂಜಾರಿ,ಯುವ ಮೋಚಾ೯ದ ಅಧ್ಯಕ್ಷ ಕುಮಾರ್, ಮುಖಂಡರುಗಳಾದ ಬಾಹುಬಲಿ ಪ್ರಸಾದ್, ಕೆ. ಆರ್. ಪಂಡಿತ್, ಸುದಶ೯ನ್ ಆಚಾಯ೯ ಮತ್ತಿತರರು ಈ ಸಂದಭ೯ದಲ್ಲಿದ್ದರು.
0 Comments