ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಗೆ ಶೇ. 100
ಮೂಡುಬಿದಿರೆ: ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಗೆ ಎಸ್ಎಸ್ಎಲ್ಸಿಯಲ್ಲಿ ಶೇ. 100 ಫಲಿತಾಂಶ ದಾಖಲಾಗಿದೆ.
7 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಿಂಚನಾ – 609, ಜ್ಯೋತಿಕಾ- 603, ಕ್ಷುತಿಕಾ-574 ಅಂಕ ಗಳಿಸಿದ್ದಾರೆ.
![]() |
---|
|

0 Comments