ಜೈನ ಪ್ರೌಢಶಾಲೆಯಲ್ಲಿ ಎನ್ ಸಿಸಿ ವಿದ್ಯಾರ್ಥಿಗಳಿಂದ. ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

ಜೈನ ಪ್ರೌಢಶಾಲೆಯಲ್ಲಿ ಎನ್ ಸಿಸಿ ವಿದ್ಯಾರ್ಥಿಗಳಿಂದ. ಅಂತರಾಷ್ಟ್ರೀಯ ಯೋಗ ದಿನಾಚರಣೆ 

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ  ಮೂಡುಬಿದಿರೆಯ ಜೈನ ಪ್ರೌಢಶಾಲೆಯಲ್ಲಿ ಎನ್ ಸಿಸಿ ವಾಯುದಳ ವಿಭಾಗದ ಎನ್ ಸಿಸಿ ವಿದ್ಯಾರ್ಥಿಗಳಿಂದ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.


 ಡಿಜೆ ಕನ್ನಡ ಮಾಧ್ಯಮ ಶಾಲೆಯ ಯೋಗ ಶಿಕ್ಷಕಿ ಮಂಜುಳಾ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಎನ್ ಸಿ ಸಿ ಅಧಿಕಾರಿ ನಿತೇಶ್ ಕುಮಾರ್ ಅವರು ಉಪಸ್ಥಿತರಿದ್ದರು.

Post a Comment

0 Comments

Advertisement