ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ 


.ಮೂಡುಬಿದರೆಯ ಜೈನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಪ್ರಾಣಾಯಾಮ ಮತ್ತು ಯೋಗದ ಮಹತ್ವವನ್ನು ತಿಳಿಸಲಾಯಿತು ..ಆಳ್ವಾಸ್ ನ್ಯಾಚುರೋಪತಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಪ್ರಜ್ಞ ಶೆಟ್ಟಿ ಹಾಗೂ ಡಾಕ್ಟರ್ ಶಾಲಿನಿ ಅವರು ಪ್ರಾಣಾಯಾಮವನ್ನು ಮಾಡಿಸುವುದರ ಮೂಲಕ ಅದರ ಮಹತ್ವವನ್ನು  ವಿವರಿಸಿದರು ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾತ್ ಬಲ್ನಾಡು ಅಧ್ಯಕ್ಷತೆ ವಹಿಸಿದ್ದರು .ಉಪನ್ಯಾಸಕಿ ಶ್ರೀಮತಿ ನೀಶಾ ಜೈನ್ ನಿರೂಪಿಸಿದರು

Post a Comment

0 Comments