ಗಾಳಿ ಮಳೆಗೆ ಮನೆಯ ಗೋಡೆ ಕುಸಿತ : ನಷ್ಟ

ಜಾಹೀರಾತು/Advertisment
ಜಾಹೀರಾತು/Advertisment

 ಗಾಳಿ ಮಳೆಗೆ ಮನೆಯ ಗೋಡೆ ಕುಸಿತ : ನಷ್ಟ

ಮೂಡುಬಿದಿರೆ : ಪುರಸಭಾ ವ್ಯಾಪ್ತಿಯಲ್ಲಿ ಶನಿವಾರ ಮಧ್ಯರಾತ್ರಿ ಬೀಸಿದ ಗಾಳಿ ಮಳೆಗೆ ಕಲ್ಲಬೆಟ್ಟು ಗ್ರಾಮದ ಮಡ್ಲಂಡದ ಹರೀಶ್ ಕುಲಾಲ್ ಅವರ ಮನೆಯ ಗೋಡೆಯು ಕುಸಿದು ಬಿದ್ದು ಅಪಾರ ನಷ್ಟ ಉಂಟಾಗಿದೆ.

  ಹರೀಶ್ ಅವರು ರಾತ್ರಿ ಮಲಗಿದ್ದ ಸಂದಭ೯ದಲ್ಲಿ ಈ ಘಟನೆ ಸಂಭವಿಸಿದ್ದು ಎರಡು ಕೋಣೆಯ ಗೋಡೆ ಕುಸಿದಿದೆ.

  ಪುರಸಭಾ ಸದಸ್ಯೆ ಸುಜಾತ ಶಶಿಕಿರಣ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Post a Comment

0 Comments