ಗಾಯನದಲ್ಲಿ ವಿಶ್ವದಾಖಲೆ: ಗೃಹ ಸಚಿವರಿಂದ ಯಶವಂತ್ ಎಂಜಿ ಗೆ ಅಭಿನಂದನೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಗಾಯನದಲ್ಲಿ ವಿಶ್ವದಾಖಲೆ: ಗೃಹ ಸಚಿವರಿಂದ ಯಶವಂತ್ ಎಂಜಿ ಗೆ ಅಭಿನಂದನೆ



ಗಾನ ಗಂಧರ್ವ ಎಸ್.ಪಿ.ಬಾಲಸುಬ್ರಹ್ಮಣ್ಯಂ ರವರ 270ಕ್ಕೂ ಅಧಿಕ ಹಾಡುಗಳನ್ನು 24 ಗಂಟೆಗಳ ಕಾಲ ನಿರಂತರವಾಗಿ ಹಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪಡೆದು ವಿಶ್ವದಾಖಲೆ ಬರೆದ ಮೂಡುಬಿದಿರೆಯ ಯಶವಂತ್ ಎಂಜಿ ಯವರನ್ನು ರಾಜ್ಯದ ಗೃಹ ಸಚಿವ ಡಾ.ಜಿ.ಪರಮೇಶ್ವರ ರವರು ಅಭಿನಂದಿಸಿದರು.


ಉಡುಪಿಯ ಡಾ.ಜಿ.ಶಂಕರ್ ಮಹಿಳಾ ಕಾಲೇಜಿಗೆ ಆಗಮಿಸಿದ ಸಚಿವರು ಯಶವಂತ್ ರವರ ದಾಖಲೆಗಳನ್ನು ಪರಿಶೀಲಿಸಿ ಗೌರವಿಸಿದರು.


ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ರಘುಪತಿ ಭಟ್, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಇದರ ರಾಜ್ಯ ಉಪಾಧ್ಯಕ್ಷರಾದ ಮಹೇಶ್ ಠಾಕೂರ್,‌ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ್ ಶೆಟ್ಟಿ ಸಹಿತ ಇತರ ಪ್ರಮುಖರು ಉಪಸ್ಥಿತರಿದ್ದರು.

Post a Comment

0 Comments

Advertisement