ಮೂಡುಬಿದಿರೆ : ಬೆಳುವಾಯಿ ಪ್ಲೈ ಓವರ್ ಗೆ ಕಾರು ಢಿಕ್ಕಿ : ಓವ೯ ಬಲಿ, ಮೂವರು ಗಂಭೀರ

ಜಾಹೀರಾತು/Advertisment
ಜಾಹೀರಾತು/Advertisment


 ಮೂಡುಬಿದಿರೆ : ಬೆಳುವಾಯಿ   ಪ್ಲೈ ಓವರ್ ಗೆ ಕಾರು ಢಿಕ್ಕಿ : ಓವ೯ ಬಲಿ, ಮೂವರು ಗಂಭೀರ


ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

 ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.

 ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Post a Comment

0 Comments