ಮೂಡುಬಿದಿರೆ ಅರಣ್ಯ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ಅರಣ್ಯ ಇಲಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮೂಡುಬಿದಿರೆ : ಇಲ್ಲಿನ ಅರಣ್ಯ ಇಲಾಖೆಯ ವತಿಯಿಂದ 79ನೇ ವಷ೯ದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.

  ಸಹಿಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ. ಅವರು ಧ್ವಜವನ್ನರಳಿಸಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ತಿಳಿಸಿದರು.


  ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ, ಉಪವಲಯಾರಣ್ಯಾಧಿಕಾರಿಗಳು ಮತ್ತು ಸಿಬಂದಿ ವಗ೯ದವರು ಈ ಸಂದಭ೯ದಲ್ಲಿದ್ದರು.

Post a Comment

0 Comments