ಮೂಡುಬಿದರೆ ತಾಲೂಕು ಮಟ್ಟದ ಹಾಕಿ ಪಂದ್ಯಾಟದ ಎಲ್ಲಾ ವಿಭಾಗಗಳಲ್ಲಿ ಜೈನ ಪ್ರೌಢಶಾಲೆ ಚಾಂಪಿಯನ್.
ಸರಕಾರಿ ಪ್ರೌಢಶಾಲೆ ನೀರ್ಕೆರೆ ಇಲ್ಲಿ ನಡೆದ ಮೂಡುಬಿದರೆ ತಾಲೂಕು ಮಟ್ಟದ ಹಾಕಿ ಪಂದ್ಯಾಟದಲ್ಲಿ 14 ವರ್ಷ ವಯೋಮಿತಿಯ ಬಾಲಕರು ಹಾಗೂ ಬಾಲಕಿಯರು ಹಾಗೂ 17 ವರ್ಷ ವಯೋಮಿತಿಯ ಬಾಲಕರು ಹಾಗೂ ಬಾಲಕಿಯರು ಎಲ್ಲಾ ನಾಲ್ಕು ವಿಭಾಗಗಳಲ್ಲಿ ಮೂಡಬಿದ್ರೆಯ ಜೈನ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟದಲ್ಲಿ ಸ್ಪರ್ಧಿಸುವ ಅರ್ಹತೆಯನ್ನು ಪಡೆದುಕೊಂಡಿದೆ.
ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಉಪಾಧ್ಯಾಯರು ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
0 Comments