ಮೂಡುಬಿದಿರೆ: ಆರ್.ಎಸ್.ಎಸ್ ಪ್ರಕೃತಿ ವಂದನಾ ಕಾರ್ಯಕ್ರಮ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ: ಆರ್.ಎಸ್.ಎಸ್ ಪ್ರಕೃತಿ ವಂದನಾ ಕಾರ್ಯಕ್ರಮ

ಮೂಡುಬಿದಿರೆ: ಆಳ್ವಾಸ್ ವಿದ್ಯಾಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದಿಂದ ಪ್ರಕೃತಿ ವಂದನಾ ಕಾರ್ಯಕ್ರಮ ಆಯೋಜಿಸಲಾಯಿತು. 

ಸಂಘದ ಸಹಸರಕಾರ್ಯವಾಹ  ರಾಮದತ್ತ ಚಕ್ರಧರ್, ಆಳ್ವಾಸ್ ಶಿಕ್ಷಣ ಸಂಸ್ಥೆಯ‌ ಟ್ರಸ್ಟಿ ವಿವೇಕ್ ಆಳ್ವ, ಅಖಿಲ ಭಾರತೀಯ ಸಹಬೌದ್ಧಿಕ್ ಪ್ರಮುಖ್ ಸುಧೀರ್. ಕ್ಷೇತ್ರೀಯ ಸಂಘಚಾಲಕ್ ಡಾ.ಪಿ. ವಿ. ವಾಮನ್ ಶೆಣೈ, ಕ್ಷೇತ್ರೀಯ ಪ್ರಚಾರಕ್ ಭರತ್ ಕುಮಾರ್, ಪ್ರಾಂತ ಸಂಘಚಾಲಕ್  ಜಿ. ಎಸ್. ಉಮಾಪತಿ, ಪ್ರಾಂತ ಕಾರ್ಯವಾಹ ಡಾ.ಎಂ. ಜಯಪ್ರಕಾಶ್ ಉಪಸ್ಥಿತರಿದ್ದರು.

ವೃಕ್ಷಾರೋಪಣ ನಂತರ ಪ್ರಕೃತಿ ವಂದನಾ ಕಾರ್ಯಕ್ರಮ ನೆರವೇರಿತು.

Post a Comment

0 Comments