ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಜಾಹೀರಾತು/Advertisment
ಜಾಹೀರಾತು/Advertisment

 ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಇದರ ಜನ ಮಂಗಳ ಕಾರ್ಯಕ್ರಮ ದಡಿಯಲ್ಲಿ  ಕಡಂದಲೆ ಗ್ರಾಮದ ವಿಕಲಚೇತನ  ಕೀರ್ತಿಕಾ ಅವರಿಗೆ  ವಾಟರ್ ಬೆಡ್ ನ್ನು ತಾಲೂಕಿನ ಯೋಜನಾಧಿಕಾರಿ ಧನಂಜಯ ಅವರು ವಿತರಿಸಿದರು.


ಒಕ್ಕೂಟದ ಪದಾಧಿಕಾರಿ ಸುಶೀಲ ಹಾಗೂ ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ ಹಾಗೂ ಸೇವಾಪ್ರತಿನಿಧಿ ವಸಂತಿ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು

Post a Comment

0 Comments