ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ವತಿಯಿಂದ ದೂರು ದಾಖಲು

ಜಾಹೀರಾತು/Advertisment
ಜಾಹೀರಾತು/Advertisment

 ಬಸ್ಸಿನಲ್ಲಿ ಯುವತಿಯೊಂದಿಗೆ  ಅಸಭ್ಯ ವರ್ತನೆ : ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ  ವತಿಯಿಂದ ದೂರು ದಾಖಲು 

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ವ್ಯಕ್ತಿಯೋವ೯ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ  ವಿಡಿಯೋ ಹರಿದಾಡುತ್ತಿದ್ದು ಅವನ ಮೇಲೆ ಯಾರು ದೂರು ಕೊಡದ ಕಾರಣ ಪೊಲೀಸ್ ಇಲಾಖೆ ಆತನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. 


ಇದನ್ನು ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆ ಮೂಡುಬಿದಿರೆ ತೀರ್ವವಾಗಿ ವಿರೋಧಿಸಿದಲ್ಲದೆ ಸ್ವತ: ಸಂಘಟನೆ ವತಿಯಿಂದ  ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ ಜಿ ಅವರಿಗೆ ದೂರನ್ನು ನೀಡಿದ್ದಾರೆ.

ದೂರು ನೀಡಿರುವ ಸಂಘಟನೆಯ ರಮಿತಾ,  ಗೀತಾ,  ರಂಜಿತಾ ಅವರಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಇನ್ಸ್ ಪೆಕ್ಟರ್ ಭರವಸೆ ನೀಡಿದ್ದಾರೆ.

Post a Comment

0 Comments