ಮೂಡುಬಿದಿರೆ ಪುರಸಭೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಮೂಡುಬಿದಿರೆ : ಇಲ್ಲಿನ ಪುರಸಭೆಯಲ್ಲಿ ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಧ್ವಜರೋಹಣಗೈಯ್ಯುವ ಮೂಲಕ 79ನೇ ವಷ೯ದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಸ್ವಾತಿ ಪ್ರಭು, ಪುರಸಭಾ ಸದಸ್ಯರು, ಮುಖ್ಯಾಧಿಕಾರಿ ಇಂದು ಎಂ., ಪರಿಸರ ಅಭಿಯಂತರೆ ಶಿಲ್ಪಾ, ಆರೋಗ್ಯ ನಿರೀಕ್ಷಕಿ ಶಶಿರೇಖಾ, ಕಂದಾಯ ಅಧಿಕಾರಿ ಜ್ಯೋತಿ, ಕಛೇರಿ ವ್ಯವಸ್ಥಾಪಕಿ ಯಶಸ್ವಿನಿ,ಸಿಬಂದಿಗಳು, ಪೌರಕಾಮಿ೯ಕರು ಭಾಗವಹಿಸಿದ್ದರು.
0 Comments