ಹೃದಯಾಘಾತಕ್ಕೆ ವಿವಾಹಿತೆ ಬಲಿ

ಜಾಹೀರಾತು/Advertisment
ಜಾಹೀರಾತು/Advertisment

 ಹೃದಯಾಘಾತಕ್ಕೆ ವಿವಾಹಿತೆ ಬಲಿ


ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 

ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ (24ವ)ಮೃತಪಟ್ಟ ಮಹಿಳೆ. ಈಕೆ ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.

Post a Comment

0 Comments