ಮೂಡುಬಿದಿರೆಯಲ್ಲಿ ಗಾಳಿ ಮಳೆ : ಮರ ಧರೆಗೆ, ತುಂಡಾದ ವಿದ್ಯುತ್ ಕಂಬ
ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಬಾಗಿಕೊಂಡ ಘಟನೆ ನಡೆದಿದೆ.
ಆಲಂಗಾರು ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಹಾರಿ ಕೆಳಗೆ ಬಿದ್ದಿದೆ.
0 Comments