ಪುತ್ತಿಗೆ : ಸಿಡಿಲು ಬಡಿದು ಮನೆಗೆ ಹಾನಿ
ಬಿಜೆಪಿ ನಿಯೋಗದಿಂದ ಭೇಟಿಯಾಗಿ ಪರಿಶೀಲನೆ.
ಮೂಡುಬಿದಿರೆ : ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಕುಂಗೂರು ನಿವಾಸಿ ವಾಸು ಎಂಬುವವರ ಮನೆಗೆ ಸಿಡಿಲು ಬಡಿದು ಅಪಾರ ಮನೆಗೆ ಹಾನಿಯಾಗಿದ್ದು ಬಿಜೆಪಿ ಮುಲ್ಕಿ ಮೂಡುಬಿದಿರೆ ಮಂಡಲದ ನಿಯೋಗದಿಂದ ಭೇಟಿಯಾಗಿ ಪರಿಶೀಲನೆ ನಡೆಸಿ, ಧೈರ್ಯ ತುಂಬಿದರು.
ಬಿಜೆಪಿ ಮುಲ್ಕಿ ಮೂಡುಬಿದಿರೆ ಮಂಡಲ ಪ್ರಧಾನಕಾರ್ಯದರ್ಶಿ ರಂಜಿತ್ ಪೂಜಾರಿ ತೋಡಾರು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಮಂಡಲ ಕೋಶಾಧಿಕಾರಿ ಪ್ರಭಾಕರ್ ಕುಲಾಲ್ , ಶಕ್ತಿಕೇಂದ್ರ ಪ್ರಮುಖರಾದ ಉದಯ್ ಶೆಟ್ಟಿ ಪುತ್ತಿಗೆ, ಗ್ರಾಮ ಪಂಚಾಯತ್ ಸದಸ್ಯೆ ಸುಮಾ ಭಟ್ ಈ ಸಂದಭ೯ದಲ್ಲಿದ್ದರು.
0 Comments