ಮೂಡುಬಿದಿರೆ ಹೆಗ್ಗಡೆ ಮಹಿಳಾ ಸಂಘದ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ, ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಆಯ್ಕೆ

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ ಹೆಗ್ಗಡೆ ಮಹಿಳಾ ಸಂಘದ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ, ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಆಯ್ಕೆ 

ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ  ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.

Post a Comment

0 Comments