ಸವ೯ ಕಾಜೇಜು ವಿದ್ಯಾಥಿ೯ ಸಂಘದ ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ಕೋಟ್ಯಾನ್ ಗೌರವ

ಜಾಹೀರಾತು/Advertisment
ಜಾಹೀರಾತು/Advertisment

 ಸವ೯ ಕಾಜೇಜು ವಿದ್ಯಾಥಿ೯ ಸಂಘದ ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ಕೋಟ್ಯಾನ್ ಗೌರವ

ಮೂಡುಬಿದಿರೆ : ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಜಯಶೀಲರಾದ ವಿದ್ಯಾರ್ಥಿಗಳನ್ನು  ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಬಿಜೆಪಿ ಕಛೇರಿಯಲ್ಲಿ ಗೌರವಿಸಿ ಅಭಿನಂದಿಸಿದರು.

 ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ರಂಜಿತ್ ಪೂಜಾರಿ ಉಪಸ್ಥಿತರಿದ್ದರು.

Post a Comment

0 Comments