ಅಚ೯ಕ ನೇಣು ಬಿಗಿದು ಆತ್ಮಹತ್ಯೆ

ವಿನಯ್ ಕುಮಾರ್ ಅಧ್ಯಕ್ಷರು ಮತ್ತು ಸವ೯ ಸದಸ್ಯರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಸರ್ವೋದಯ ಫ್ರೆಂಡ್ಸ್ ಬೆದ್ರ

 ಅಚ೯ಕ ನೇಣು ಬಿಗಿದು ಆತ್ಮಹತ್ಯೆ

ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 


ಹರೀಶ್ ಲಕ್ಷ್ಮೀಕಾಂತ್ ರಾವ್ (33ವ)  ಆತ್ಮಹತ್ಯೆಕೊಂಡ ಯುವಕ.


ವಸತಿ ಸಮುಚ್ಛಯದಲ್ಲಿ ಮನೆ ಮಾಡಿಕೊಂಡಿದ್ದ ಮೃತರು ಪತ್ನಿ ಹಾಗೂ ಮನೆಯವರನ್ನು, ಅಪಾರ ಬಂಧುಗಳನ್ನು ಆಗಲಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Post a Comment

0 Comments

Advertisement