ದುಷ್ಕಮಿ೯ಗಳಿಂದ ಹಲ್ಲೆಗೊಳಗಾಗಿರುವ ವ್ಯಕ್ತಿಯನ್ನು ಭೇಟಿ ಮಾಡಿದ ಶಾಸಕ ಕೋಟ್ಯಾನ್

ಜಾಹೀರಾತು/Advertisment
ಜಾಹೀರಾತು/Advertisment

 ದುಷ್ಕಮಿ೯ಗಳಿಂದ ಹಲ್ಲೆಗೊಳಗಾಗಿರುವ ವ್ಯಕ್ತಿಯನ್ನು ಭೇಟಿ ಮಾಡಿದ ಶಾಸಕ ಕೋಟ್ಯಾನ್

ಮೂಡುಬಿದಿರೆ: ಸೋಮವಾರ ಎಡಪದವಿನಲ್ಲಿ ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ  ಮೂಡುಬಿದಿರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇರುವೈಲ್ ನ ಯುವಕ ಅಖಿಲೇಶ್ ಅವರನ್ನು ಇಂದು  ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

 ಪುರಸಭಾ ನಿಗ೯ಮನ ಉಪಾಧ್ಯಕ್ಷ  ನಾಗರಾಜ ಪೂಜಾರಿ, ಮಂಡಲ ಪ್ರ. ಕಾಯ೯ದಶಿ೯ ರಂಜಿತ್ ಪೂಜಾರಿ ತೋಡಾರು, ಲಕ್ಷ್ಮಣ್ ಪೂಜಾರಿ ಈ ಸಂದಭ೯ದಲ್ಲಿದ್ದರು.

Post a Comment

0 Comments