ಕೋಟೆಬಾಗಿಲಿನ ಕೆ.ಆರ್ ಗುರುಸ್ವಾಮಿ(74) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾಗಿದ್ದಾರೆ.

ಜಾಹೀರಾತು/Advertisment
ಜಾಹೀರಾತು/Advertisment

 ಮೂಡುಬಿದಿರೆ:ಪಿಡಬ್ಲ್ಯುಡಿ ಗುತ್ತಿಗೆದಾರರಾಗಿದ್ದ ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಕೆ.ಆರ್ ಗುರುಸ್ವಾಮಿ(74) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ನಿಧನರಾಗಿದ್ದಾರೆ. 


ಅವರು ಸುಮಾರು ನಾಲ್ಕು ದಶಕಗಳ ಕಾಲ ಮೂಡುಬಿದಿರೆಯಲ್ಲಿ ಪಿಡಬ್ಲ್ಯುಡಿ ಗುತ್ತಿಗೆದಾರರಾಗಿ ಕೆಲಸ ಮಾಡಿದ್ದರು. ಅವರಿಗೆ ಪತ್ನಿ , ನಾಲ್ಕು ಗಂಡು ಹಾಗು ಓರ್ವ ಪುತ್ರಿ ಇದ್ದಾರೆ.

Post a Comment

0 Comments